ಸಹೋದರಿಯ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವಕನಿಗೆ ಆಗಿದ್ದೇನು ಗೊತ್ತಾ?

Webdunia
ಭಾನುವಾರ, 28 ಮಾರ್ಚ್ 2021 (07:09 IST)
ಅಲಿಗರ್ : ಉತ್ತರ ಪ್ರದೇಶದ ಅಲಿಗರ್ ಜಿಲ್ಲೆಯಲ್ಲಿ ಐಟಿಐ ವಿದ್ಯಾರ್ಥಿಯೊಬ್ಬ ತನ್ನ ಸಹೋದರಿಯ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೊಲೆಯಾಗಿದ್ದಾನೆ.

ಸಹೋದರಿ ಯುವಕನನೊಂದಿಗೆ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದುಕೊಂಡ ಸಂತ್ರಸ್ತ ಯುವಕನಿಗೆ ತನ್ನ ಸಹೋದರಿಯಿಂದ ದೂರವಿರಲು ಹೇಳಿದ್ದಾನೆ. ಇದರಿಂದ ಕೋಪಗೊಂಡ ಯುವಕ ತನ್ನ ಗೆಳೆಯರಿಬ್ಬರ ಜೊತೆ ಸೇರಿ ಸಂತ್ರಸ್ತನನ್ನು ಅಪಹರಿಸಿ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು  ಹೂತು ಹಾಕಿದ್ದಾರೆ. ಅಷ್ಟೇ ಅಲ್ಲದೇ ಅವರ ಕುಟುಂಬದ ಬಳಿ ಮಗನನ್ನು ಅಪಹರಿಸಿದ್ದು, 20ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದೆ. ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಸ್ವಲ್ಪವೂ ಖರ್ಚಿಲ್ಲದೇ ಹೃದಯದ ಆರೋಗ್ಯ ಕಾಪಾಡಲು ಡಾ ಸಿನ್ ಮಂಜುನಾಥ್ ಅವರ ಈ ಟಿಪ್ಸ್ ಪಾಲಿಸಿ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಮುಂದಿನ ಸುದ್ದಿ
Show comments