ಕೋಲ್ಕತ್ತಾ : ಕುಡಿದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಮಾನಭಂಗ ಎಸಗಿ ಬಳಿಕ ಆಕೆಯನ್ನು ಕೊಲೆ ಮಾಡಿದ ಘಟನೆ ಕೋಲ್ಕತ್ತಾದ ಜೋರಬಗನ್ ನಲ್ಲಿ ನಡೆದಿದೆ.
ಅಮೃತಶಿಲೆ ಕತ್ತರಿಸುವ ಕೆಲಸ ಮಾಡುತ್ತಿದ್ದ ಆರೋಪಿ ಸೆಕ್ಯುರಿಟಿಯ ಸಹಾಯದಿಂದ ಸಂತ್ರಸ್ತೆಯ ಮೇಲೆ ಮಾನಭಂಗ ಎಸಗಿದ್ದಾರೆ. ಬಳಿಕ ಆಕೆ ಈ ವಿಚಾರವನ್ನು ಬೇರೆಯವರಿಗೆ ತಿಳಿಸುತ್ತಾಳೆ ಎಂಬ ಭಯಕ್ಕೆ ಆಕೆಗೆ ಬಿರಿಯಾನಿ ಮತ್ತು ಚಿಪ್ಸ್ ಕೊಡುವ ಆಮಿಷಯೊಡ್ಡಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಲೈಂಗಿಕ ದೌರ್ಜನ್ಯ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.