Publish Date: Sat, 06 Mar 2021 (09:38 IST)
Updated Date: Sat, 06 Mar 2021 (09:41 IST)
ಬುಲಂದ್ ಶಹರ್ : 70 ವರ್ಷದ ವೃದ್ಧೆಯ ಮೇಲೆ ಯುವಕನೊಬ್ಬ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಮನೆಯಲ್ಲಿ ಕುಳಿತಿದ್ದ ವೃದ್ಧೆಯನ್ನು ಕರೆದೊಯ್ಯು ಇಂತಹ ಘೋರ ಕೃತ್ಯ ಎಸಗಿ ಬೆದರಿಕೆ ಹಾಕಿ ಆರೋಪಿ ಪರಾರಿಯಾಗಿದ್ದಾನೆ. ಈ ಬಗ್ಗೆ ವೃದ್ಧೆಯ ಮಗ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಯ ಹುಡುಕಾಟದಲ್ಲಿ ತೊಡಗಿದ್ದಾರೆ. ಅತಿಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.