Daily Horoscope
✕

ಚಲಿಸುತ್ತಿದ್ದ ರೈಲಿನಿಂದ ಮಹಿಳೆಯನ್ನು ಹೊರಗೆಸೆದ ಅಪರಿಚಿತ ವ್ಯಕ್ತಿ

Webdunia
ಭಾನುವಾರ, 3 ಜನವರಿ 2021 (07:56 IST)
ವಡಾಲಾ : 25 ವರ್ಷದ ಮಹಿಳೆಯನ್ನು ಅಪರಿಚಿತ ವ್ಯಕ್ತಿಯೊಬ್ಬ ರೈಲಿನಿಂದ ಹೊರಗೆಸೆದ  ಘಟನೆ ವಡಾಲಾ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರೈಲು ವಡಾಲಾ ರೈಲ್ವೆ ನಿಲ್ದಾಣವನ್ನು ತಲುಪಿದ ಕೂಡಲೇ ಆರೋಪಿ ಮಹಿಳೆಗೆ  ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ. ಆಕೆಯ ಮುಂದೆ ಅಶ್ಲೀಲ ಸನ್ನೆಗಳನ್ನು ಮಾಡಿದ್ದಾರೆ. ಆಗ ಮಹಿಳೆ ಸಹಾಯಕ್ಕಾಗಿ ಕೂಗಿದಾಗ ಆರೋಪಿ ಆಕೆಯನ್ನು ಹಿಡಿದುಕೊಂಡು ಚಲಿಸುವ ರೈಲಿನಿಂದ ಹೊರಗೆ ಎಸೆದಿದ್ದಾನೆ.

ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅವಳ ಬಲಗೈ ಮುರಿತಕ್ಕೊಳಗಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಮುಂದಿನ ಸುದ್ದಿ
Show comments