Daily Horoscope
✕

ಮಸಾಜ್ ಪಾರ್ಲರ್ ಗೆ ಬಂದ ವ್ಯಕ್ತಿ ಮಹಿಳೆಗೆ ಹೀಗಾ ಮಾಡೋದು!

Webdunia
ಸೋಮವಾರ, 18 ಜನವರಿ 2021 (10:34 IST)
ಪುಣೆ : ಮಸಾಜ್ ಪಾರ್ಲರ್ ಮಹಿಳೆಯನ್ನು ರಹಸ್ಯವಾಗಿ ವಿಡಿಯೋ ಮಾಡಿದ ಗ್ರಾಹಕರನೊಬ್ಬ ಅದನ್ನು ಇಟ್ಟುಕೊಂಡು ಆಕೆಗೆ ಬೆದರಿಸಿ ಅವಳನ್ನು ಲೈಂಗಿಕತೆಗೆ ಬಳಸಿಕೊಳ್ಳಲು ಯತ್ನಿಸಿದ ಘಟನೆ ಪುಣೆಯಲ್ಲಿ ನಡೆದಿದೆ.

ಮಸಾಜ್ ಪಾರ್ಲರ್ ಗೆ ಬಂದ ವ್ಯಕ್ತಿ ಅಲ್ಲಿ ಮಹಿಳೆ ಮಸಾಜ್ ಮಾಡುವಾಗ ಆಕೆಯನ್ನು ಅಶ್ಲೀಲವಾಗಿ ವಿಡಿಯೋ ಮಾಡಿದ್ದಾನೆ. ಬಳಿಕ ಅದನ್ನು ಆಕೆಗೆ ತೋರಿಸಿ  ತನ್ನೊಂದಿಗೆ ಲೈಂಗಿಕತೆಯಲ್ಲಿ ತೊಡಗಿಕೊಳ್ಳುವಂತೆ , ಇಲ್ಲವಾದರೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಈ ಬಗ್ಗೆ ಪ್ರಕರ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

ಮುಂದಿನ ಸುದ್ದಿ
Show comments