ಪತಿಯನ್ನು ಮರಳಿ ಬರುವಂತೆ ಮಾಡುತ್ತೇನೆ ಎಂದು ಮಹಿಳೆಯ ಮೇಲೆ ಮಾನಭಂಗ ಎಸಗಿದ ಮಾಂತ್ರಿಕ

Webdunia
ಸೋಮವಾರ, 8 ಮಾರ್ಚ್ 2021 (07:13 IST)
ಅಹಮದಾಬಾದ್ : ಮಹಿಳೆಗೆ  ಸುಳ್ಳು ಭರವಸೆ ನೀಡಿ ಮಾಟಗಾರನೊಬ್ಬ ಆಕೆಯ ಮೇಲೆ ಮಾನಭಂಗ ಎಸಗಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಮಹಿಳೆಯ ಪತಿ ಬಿಟ್ಟು ಹೋದ ಕಾರಣ ಮಾಟಗಾರ ಆಕೆಯ ಪತಿಯನ್ನು ವಾಪಾಸು ಬರುವಂತೆ ಮಾಡುವುದಾಗಿ ಹಲವು ಬಗೆಯ  ತಂತ್ರಗಳನ್ನು ಮಾಡುತ್ತಿದ್ದ. ಬಳಿಕ ಆಕೆಯನ್ನು ಹೋಟೆಲ್ ಗೆ ಕರೆದು ಅಲ್ಲಿ ಮಾನಭಂಗ ಎಸಗಿದ, ಅಷ್ಟೇ ಅಲ್ಲದೇ ಅದನ್ನು ವಿಡಿಯೋ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲೆ ಮಾಡಿದ.

ಇದರಿಂದ ನೊಂದ ಮಹಿಳೆ ನಿದ್ರೆ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ರೂ ಸಂಜೆ ಮೇಣದಬತ್ತಿ ಮೆರವಣಿಗೆಗೆ ಕರೆ

ಇದು ಸತ್ಯದ ಗೆಲುವು, ಮೋದಿಯವರ ಹಠಮಾರಿತನದ ಸೋಲು

ಉಮರ್ ಖಾಲೀದ್ ಚಿತ್ರ ಹಿಡಿದರೆ ತಪ್ಪೇನಿದೆ: ಬಿಕೆ ಹರಿಪ್ರಸಾದ್ ಪ್ರಶ್ನೆ

ಮುಂದಿನ ಸುದ್ದಿ
Show comments