ಹೊಲ ಕಾಯುತ್ತಿದ್ದ ಮಹಿಳೆಗೆ ಗನ್ ತೋರಿಸಿ ಹೆದರಿಸಿ ಮಾನಭಂಗ

Webdunia
ಶುಕ್ರವಾರ, 19 ಮಾರ್ಚ್ 2021 (08:01 IST)
ಜೈಪುರ : ರಾಜಸ್ಥಾನದಲ್ಲಿ ಬುಡಕಟ್ಟು ಮಹಿಳೆಯೊಬ್ಬಳ ಮೇಲೆ ಗನ್ ಪಾಯಿಂಟ್ ಇಟ್ಟು  ಬೆದರಿಸಿ ಮಾನಭಂಗ  ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಮಹಿಳೆ ಹೊಲವನ್ನು ಕಾಯುತ್ತಿದ್ದಾಗ  ಅಲ್ಲಿಗೆ ಬಂದ ಆರೋಪಿ ಆಕೆಗೆ ಗನ್ ತೋರಿಸಿ ಹೆದರಿಸಿ ಮಾನಭಂಗ ಎಸಗಿದ್ದಾನೆ. ಹಾಗೇ ವಿಷಯ ಯಾರಿಗಾದರೂ ತಿಳಿಸಿದರೆ ತೀವ್ರ ಪರಿಣಾಮಗಳಿಗೆ ಬಲಿಯಾಗುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆ ಭರತ್ ಪುರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಫ್ಟ್‌ನಲ್ಲಿ ಮೂವರು ಬಾಲಕಿಯರ ಮೇಲೆ ನಾಯಿ ಹೇಗೇ ದಾಳಿ ನಡೆಸಿತು ನೋಡಿ, Video

8 ವರ್ಷ ಸಾಕಿದ ಮಗುವನ್ನು ಪತ್ನಿಗೆ ಒಪ್ಪಿಸಿದ ಕೋರ್ಟ್: ನಗುಮೊಗದ ಈ ಕಂಡಕ್ಟರ್ ಈಗ ಜೀವಂತವಾಗಿಲ್ಲ Video

ಭಾಷಣ ಮಾಡುತ್ತಿದ್ದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಶಾಯಿ ಎರಚಿದ ಮಹಿಳೆ Video

ಬೋರ್‌ವೆಲ್ ಮೋಟಾರ್‌ ವಿಷಯಕ್ಕೆ ಮಹಿಳೆಯ ಜತೆ ಗುಂಪೊಂದು ಹೀಗೇ ನಡೆಸಿಕೊಳ್ಳುವುದಾ, Video

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಮುಂದಿನ ಸುದ್ದಿ
Show comments