ಕೆಲಸಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಮಾನಭಂಗ

Webdunia
ಭಾನುವಾರ, 11 ಏಪ್ರಿಲ್ 2021 (07:22 IST)
ಮೀರತ್ : ಮಹಿಳೆಯೊಬ್ಬಳ ಮೇಲೆ ಮಾನಭಂಗ ಎಸಗಿ ಅದನ್ನು ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ  ಮೀರತ್ ಜಿಲ್ಲೆಯ ಖಾರ್ಖೋಡಾ ಪ್ರದೇಶದಲ್ಲಿ ನಡೆದಿದೆ.

ಮಹಿಳೆಗೆ ಕೆಲಸಕೊಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಹೋಟೆಲ್ ಗೆ ಕರೆದೊಯ್ದು ನಿದ್ರೆ ಮಾತ್ರೆ ಮಿಕ್ಸ್ ಮಾಡಿದ ತಂಪು ಪಾನೀಯ ನೀಡಿ ಆಕೆಯ ಮೇಲೆ ಮಾಭಂಗ ಎಸಗಿ ಅದನ್ನು ವಿಡಿಯೋ ಮಾಡಿದ್ದಾನೆ. ಬಳಿಕ ಪೊಲೀಸರಿಗೆ ತಿಳಿಸಿದರೆ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಲು ಹೋದಾಗ ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ.  ಹೀಗಾಗಿ ಮಹಿಳೆ ಮುಖ್ಯಮಂತ್ರಿಗಳ ಪೋರ್ಟಲ್ ನಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments