Publish Date: Wed, 26 May 2021 (10:34 IST)
Updated Date: Wed, 26 May 2021 (10:35 IST)
ಪುಣೆ : ಪುಣೆಯ ಹಳ್ಳಿಯೊಂದರಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಆಕೆಯ ದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿರುತ್ತಿದ್ದಳು. ಈ ವಿಚಾರ ತಿಳಿದ ಆರೋಪಿ ಅವಳ ಮನೆಗೆ ಹೋಗಿ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿದ್ದಾನೆ. ಆಗ ಮಹಿಳೆ ವಿರೋಧಿಸಿದ್ದಕ್ಕೆ ಆಕೆಯನ್ನು ಕೊಂದು ಅವಳ ಶವದ ಮೇಲೆ ದೌರ್ಜನ್ಯ ಎಸಗಿ ಪರಾರಿಯಾಗಿದ್ದಾನೆ.
75 ವರ್ಷದ ಮಹಿಳೆಯ ಅರೆಬೆತ್ತಲೆ ದೇಹ ಸಿಕ್ಕ ಹಿನ್ನಲೆಯಲ್ಲಿ ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
pavithra
Publish Date: Wed, 26 May 2021 (10:34 IST)
Updated Date: Wed, 26 May 2021 (10:35 IST)