Webdunia - Bharat's app for daily news and videos

Install App

ಬಾಲಕಿಯನ್ನು ಅಪಹರಿಸಿ ಮಾನಭಂಗ ಎಸಗಿ ಕೊಲೆ ಮಾಡಿದ ನೀಚರು

Webdunia
ಭಾನುವಾರ, 8 ನವೆಂಬರ್ 2020 (12:56 IST)
ಉತ್ತರ ಪ್ರದೇಶ : 7 ವರ್ಷದ ಬಾಲಕಿಯನ್ನು ಅಪಹರಿಸಿ ಮಾನಭಂಗ ಎಸಗಿ ಕೊಲೆ ಮಾಡಿ ಕೃಷಿ ಭೂಮಿಯಲ್ಲಿ ಎಸೆದ ಘಟನೆ ಉತ್ತರ ಪ್ರದೇಶದ ಸಂತ ಕಬೀರ ನಗರ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ.

ಕೃಷಿ ಭೂಮಿಯಲ್ಲಿ ಬಾಲಕಿಯ ಶವ  ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಅದರಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.

ಈ ಬಗ್ಗೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡ  ಪೊಲೀಸರು ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ