Webdunia - Bharat's app for daily news and videos

Install App

ಭೂತೋಚ್ಛಾಟನೆ ನೆಪದಲ್ಲಿ 14 ವರ್ಷದ ಹುಡುಗಿಯ ಮೇಲೆ ಮಾನಭಂಗ

Webdunia
ಗುರುವಾರ, 15 ಅಕ್ಟೋಬರ್ 2020 (11:07 IST)
ಹೈದರಾಬಾದ್ : ಭೂತೋಚ್ಛಾಟನೆ ನೆಪದಲ್ಲಿ 14 ವರ್ಷದ ಹುಡುಗಿಯ ಮೇಲೆ 45 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಹುಡುಗಿಗೆ ಆರೋಗ್ಯ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಆರೋಪಿಯ ಬಳಿ ಆಕೆಯ ಪೋಷಕರು ಕರೆದುಕೊಂಡು ಹೋಗಿದ್ದಾರೆ. ಆ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆತ ಯಾರಿಗಾದರೂ ಹೇಳಿದರೆ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಹುಡುಗಿ ಜನನಾಂಗ ಸೋಂಕಿಗೆ ಒಳಗಾದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ