Daily Horoscope
✕

ಹುಡುಗಿಯ ಮೇಲೆ 8 ದಿನಗಳಲ್ಲಿ 9 ಮಂದಿ ಪುರುಷರಿಂದ ಪ್ರತ್ಯೇಕ ಸ್ಥಳಗಳಲ್ಲಿ ಮಾನಭಂಗ

Webdunia
ಬುಧವಾರ, 10 ಮಾರ್ಚ್ 2021 (07:37 IST)
ಕೋಟಾ : 15 ವರ್ಷದ ಹುಡುಗಿಯ ಮೇಲೆ 8 ದಿನಗಳಲ್ಲಿ ಕನಿಷ್ಠ 9 ಮಂದಿ ಪುರುಷರು ಪ್ರತ್ಯೇಕ ಸ್ಥಳಗಳಲ್ಲಿ ಮಾನಭಂಗ ಎಸಗಿದ ಘಟನೆ ರಾಜಸ್ತಾನದಲ್ಲಿ ನಡೆದಿದೆ.

ಸಂತ್ರಸ್ತೆಯ ಇಬ್ಬರು ಸ್ನೇಹಿತರು ಸ್ಕೂಲ್ ಬ್ಯಾಗ್ ತೆಗೆದುಕೊಡುವುದಾಗಿ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾರೆ. ಬಳಿಕ ಆಕೆಯ ಮೇಲೆ ಬೇರೆ ಬೇರೆ ಸ್ಥಳಗಳಲ್ಲಿ 9 ಮಂದಿ ಪುರುಷರು ಮಾನಭಂಗ ಎಸಗಿದ್ದಾರೆ.

ಕೊನೆಗೆ ಹುಡುಗಿ ಮನೆ ತಲುಪಿದ್ದು, ನಡೆದ ವಿಚಾರವನ್ನು ಮನೆಯವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಮನೆಯವರು ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments