Webdunia - Bharat's app for daily news and videos

Install App

90 ವರ್ಷದ ಅಜ್ಜಿಯನ್ನು ಹುರಿದು ಮುಕ್ಕಿದ ಕಾಮುಕರು

Webdunia
ಭಾನುವಾರ, 1 ನವೆಂಬರ್ 2020 (06:46 IST)
ತ್ರಿಪುರ : 90 ವರ್ಷದ ಅಜ್ಜಿಯ ಮೇಲೆ ಇಬ್ಬರು ಪುರುಷರು ಮಾನಭಂಗ ಎಸಗಿದ ಘಟನೆ  ಉತ್ತರ ತ್ರಿಪುರಾದ ಕಾಂಚನಪುರದಲ್ಲಿ ನಡೆದಿದೆ.

ಅಜ್ಜಿ ಮನೆಯಲ್ಲಿ ಒಬ್ಬಳೆ ಇರುವುದನ್ನು ತಿಳಿದುಕೊಂಡ ಪುರುಷರು ರಾತ್ರಿ ಮನೆಗೆ ನುಗ್ಗಿ ಇಂತಹ ಘೋರ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಪ್ರಜ್ಞಾ ಹೀನ ಸ್ಥಿತಿಯಲ್ಲಿರುವ ಅಜ್ಜಿ ಮರುದಿನ ಬೆಳಿಗ್ಗೆ ಈ ವಿಚಾರ ಪಕ್ಕದ ಮನೆಯವರಿಗೆ ತಿಳಿಸಿದ್ದಾಳೆ. ಬಳಿಕ ಅಜ್ಜಿಯ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ  ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಜ್ಜಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments