Webdunia - Bharat's app for daily news and videos

Install App

ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಹುಡುಗಿಗಾಯಿತು ಈ ದುಸ್ಥಿತಿ!

Webdunia
ಶನಿವಾರ, 10 ಏಪ್ರಿಲ್ 2021 (07:41 IST)
ಪಾಟ್ನಾ : ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಯುವತಿಯ ಶಿರಚ್ಛೇದ ಮಾಡಿದ ಘಟನೆ ಬಿಹಾರದ ನಳಂದಾ ಜಿಲ್ಲೆಯ ತಾರ್ತಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ದ್ವಾರಕಾ ಬಿಗಾಹಾ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವತಿಗೆ ನೀರಪುರ ಗ್ರಾಮದ ವ್ಯಕ್ತಿಯೊಂದಿಗೆ ಮದುವೆ ಮಾಡಲು ನಿಶ್ಚಯಿಸಲಾಗಿತ್ತು. ಅದಕ್ಕಾಗಿ ಹುಡುಗನ ಮನೆಯವರಿಗೆ 4 ಲಕ್ಷ ರೂ ವರದಕ್ಷಿಣೆ ನೀಡಲಾಗಿತ್ತು. ಆದರೆ ಮದುವೆಗೆ ಸ್ವಲ್ಪ ದಿನ ಇರುವಾಗಲೇ ಆಕೆಯ ಕೈಕಾಲು ಕಟ್ಟಿ ಶಿರಚ್ಛೆದ ಮಾಡಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹುಡುಗನ ಪ್ರೇಮ ಸಂಬಂಧದಿಂದಾಗಿ ಈ ಕೊಲೆ ನಡೆದಿದೆ ಎಂದು ಮೃತಳ ಮನೆಯವರು ಆರೋಪಿಸಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments