Webdunia - Bharat's app for daily news and videos

Install App

ವಿವಾಹಿತ ವ್ಯಕ್ತಿಯಿಂದ ಮಾನಸಿಕ ಕಿರುಕುಳ ; ಆತ್ಮಹತ್ಯೆ ಗೆ ಶರಣಾದ ವಿದ್ಯಾರ್ಥಿನಿ

Webdunia
ಸೋಮವಾರ, 24 ಸೆಪ್ಟಂಬರ್ 2018 (07:12 IST)
ನವದೆಹಲಿ : ಶಾಲೆಗೆ ಹೋಗುವಾಗ ವಿವಾಹಿತ ವ್ಯಕ್ತಿಯೊಬ್ಬ ಕಿರುಕುಳ ನೀಡುತ್ತಿರುವ ಹಿನ್ನಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಸುಲ್ತಾನ್‍ಪುರಿಯಲ್ಲಿ ನಡೆದಿದೆ.


ಈ ಬಾಲಕಿ  ಶಾಲೆಗೆ ಹೋಗುತ್ತಿರುವಾಗ ಸ್ಥಳೀಯ ವಿವಾಹಿತ ವ್ಯಕ್ತಿಯೊಬ್ಬ ಆಕೆಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಬಾಲಕಿಯ ಜೊತೆಗೆ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದ ಆಕೆಯ ಸಹೋದರರನ್ನು ಥಳಿಸಿದ್ದ. ಆತನ ಈ ವರ್ತನೆಯಿಂದ ಮನನೊಂದ ಬಾಲಕಿ ಸೆಪ್ಟೆಂಬರ್ 19ರಂದು ಮನೆಯ ಫ್ಯಾನ್‍ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಈ ಕುರಿತು ಬಾಲಕಿಯ ಪೋಷಕರು ಶನಿವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments