Webdunia - Bharat's app for daily news and videos

Install App

ಗೋವಾದಲ್ಲಿ ಎಂಜಿಪಿ, ಜಿಎಸ್ಎಂ, ಶಿವಸೇನೆ ಮೈತ್ರಿ, ಬಿಜೆಪಿಗೆ ಕಳವಳ

Webdunia
ಬುಧವಾರ, 11 ಜನವರಿ 2017 (09:31 IST)
ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿದಂತೆ ಈ ಎಲ್ಲ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಗೋವಾದಲ್ಲಿ ಶಿವಸೇನೆ, ಗೋವಾ ಸುರಕ್ಷಾ ಮಂಚ್ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷಗಳು ಒಗ್ಗೂಡಿದ್ದು ಆಡಳಿತ ಬಿಜೆಪಿಗೆ ಸೆಡ್ಡು ಹೊಡೆಯುವ ತಂತ್ರ ರೂಪಿಸಿವೆ. ಈ ಮೈತ್ರಿ ಬಿಜೆಪಿಗೆ ಹಿನ್ನಡೆಯುಂಟು ಮಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
 

 
ಜನವರಿ 10 ರಂದು ಈ ಮೂರು ಪಕ್ಷಗಳು ಮೈತ್ರಿ ಕುರಿತು ಅಧಿಕೃತವಾಗಿ ಘೋಷಿಸಿವೆ.
 
ಸದ್ಯ ಗೋವಾದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಎಂಜಿಪಿ ಹಿಂಪಡೆದಿರುವ  ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ.
 
ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಜೆಪಿ, ಸುದಿನ್ ಧಾವಳೀಕರ್ ಅವರನ್ನು  ಘೋಷಿಸಿದ ಹಿನ್ನೆಲೆಯಲ್ಲಿ ಎಂಜಿಪಿ ಜನವರಿ 5 ರಂದು ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿತ್ತು. 
 
ಫೆಬ್ರವರಿ ನಾಲ್ಕರಂದು ಗೋವಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments