Webdunia - Bharat's app for daily news and videos

Install App

ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಟ್ವಿಟರ್ ಗೆ ಖಡಕ್ ಸಂದೇಶ ಕೊಟ್ಟ ಐಟಿ ಸಚಿವ

Webdunia
ಶುಕ್ರವಾರ, 9 ಜುಲೈ 2021 (09:00 IST)
ನವದೆಹಲಿ: ಮೋದಿ ಕ್ಯಾಬಿನೆಟ್ ನಲ್ಲಿ ಹೊಸದಾಗಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾಗಿ ಸೇರ್ಪಡೆಯಾಗಿರುವ ಅಶ್ವಿನಿ ವೈಷ್ಣವ್ ಟ್ವಿಟರ್ ಗೆ ಖಡಕ್ ಸಂದೇಶ ಕೊಟ್ಟಿದ್ದಾರೆ.


ಇದಕ್ಕೂ ಮೊದಲು ಇದ್ದ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತು ಟ್ವಿಟರ್ ನಡುವಿನ ತಿಕ್ಕಾಟ ಆಗಾಗ ನಡೆಯುತ್ತಲೇ ಇತ್ತು. ಕೇಂದ್ರದ ಹೊಸ ಐಟಿ ನಿಯಮಗಳನ್ನು ಒಪ್ಪದ ಟ್ವಿಟರ್ ವಿರುದ್ಧ ಸಚಿವರು ಕೆಂಡ ಕಾರುತ್ತಲೇ ಇದ್ದರು.

ಇದೀಗ ಹೊಸದಾಗಿ ಅಧಿಕಾರ ಸ್ವೀಕರಿಸಿದ ಸಚಿವ ಅಶ್ವಿನಿ ವೈಷ್ಣವ್  ಕೂಡಾ ಅದೇ ಮಾತನಾಡಿದ್ದಾರೆ. ಭಾರತದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಯಾದರೂ ಇಲ್ಲಿನ ನಿಯಮಗಳಿಗೆ ಬದ್ಧವಾಗಿರಬೇಕು’ ಎಂದು ಖಡಕ್ ಸಂದೇಶ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments