Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ: ಅಪ್ರಾಪ್ತ ಯುವತಿಯನ್ನು ಆಮಿಷವೊಡ್ಡಿ ಯುವಕನೊಬ್ಬ ಎಳೆದೊಯ್ದು ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಯುವತಿಯನ್ನು ಅಪಹರಿಸಿದ ಯುವಕ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ತನ್ನಿಬ್ಬರು ಗೆಳೆಯರ ಜೊತೆ ಸೇರಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಈ ಸಂಬಂಧ ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಮೂವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.