Webdunia - Bharat's app for daily news and videos

Install App

ಅತ್ಯಾಚಾರದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ

Webdunia
ಬುಧವಾರ, 10 ನವೆಂಬರ್ 2021 (08:40 IST)
ಪಣಜಿ: ತನ್ನ ಮೇಲಾದ ಅತ್ಯಾಚಾರದಿಂದ ಮನನೊಂದ ಅಪ್ರಾಪ್ತ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗೋವಾದಲ್ಲಿ ನಡೆದಿದೆ.

16 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ ಕಾರಿನಲ್ಲಿ ದುರುಳನೊಬ್ಬ ಅತ್ಯಾಚಾರವೆಸಗಿದ್ದ.  ಈ ಸಂಬಂಧ 31 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು.

ನೆರೆಮನೆಯವಾಗಿದ್ದ ಕಾರಣಕ್ಕೆ ಆರೋಪಿ ಜೊತೆಗೆ ಬಾಲಕಿಗೆ ಸ್ನೇಹವಿತ್ತು. ಇದೇ ಸ್ನೇಹದಿಂದ ಬಾಲಕಿಯನ್ನು ಕಾರಿನಲ್ಲಿ ಡ್ರೈವ್ ಕರೆದೊಯ್ಯುವುದಾಗಿ ಕರೆದುಕೊಂಡು ಹೋಗಿದ್ದ. ಬಳಿಕ ಹೀನ ಕೃತ್ಯವೆಸಗಿ ಮನೆಯವರಿಗೆ ತಿಳಿಸದಂತೆ ಬೆದರಿಕೆ ಹಾಕಿದ್ದ. ಇದರಿಂದ ಮನನೊಂದ ಬಾಲಕಿ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ಸೇರಿಸಿದ್ದರಿಂದ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments