ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಮಾಡಿ ಮಾರಾಟ

Webdunia
ಭಾನುವಾರ, 2 ಅಕ್ಟೋಬರ್ 2022 (09:20 IST)
ಪಾಟ್ನಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಹಾಗೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿದ್ದ ಆರೋಪಿಗಳು ಬಳಿಕ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದರು. ಬಳಿಕ ಮಹಿಳೆಯೊಬ್ಬಳಿಗೆ 50 ಸಾವಿರ ರೂ.ಗೆ ಬಾಲಕಿಯನ್ನು ಮಾರಾಟ ಮಾಡಿದ್ದರು.

ಬಳಿಕ ಆಕೆಯನ್ನು ಉತ್ತರಪ್ರದೇಶಕ್ಕೆ ಕರೆದೊಯ್ಯಲಾಗಿತ್ತು. ತಮ್ಮ ಮಗಳು ಕಾಣೆಯಾಗಿರುವ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ಪೊಲೀಸರು ಉತ್ತರಪ್ರದೇಶದಿಂದ ಮಹಿಳೆಯ ವಶದಲ್ಲಿದ್ದ ಬಾಲಕಿಯನ್ನು ರಕ್ಷಿಸಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಮುಂದಿನ ಸುದ್ದಿ
Show comments