Webdunia - Bharat's app for daily news and videos

Install App

ಮೋದಿಗೆ ಕಾಡುತ್ತಿರುವ ದೊಡ್ಡ ಭಯ ಕೇಜ್ರಿವಾಲ್: ಡಿಪಿ ಅಭಿಯಾನ ಶುರು ಮಾಡಿದ ಎಎಪಿ

Sampriya
ಸೋಮವಾರ, 25 ಮಾರ್ಚ್ 2024 (19:00 IST)
Photo Courtesy X
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ  ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ "ಡಿಪಿ (ಡಿಸ್ಪ್ಲೇ ಚಿತ್ರ) ಅಭಿಯಾನವನ್ನು ಪ್ರಾರಂಭಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ದೆಹಲಿ ಶಿಕ್ಷಣ ಸಚಿವ ಅತಿಶಿ ಆಮ್ ಆದ್ಮಿ ಪಕ್ಷದ (ಎಎಪಿ) ಬೆಂಬಲಿಗರೊಂದಿಗೆ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಸಿದರು.

ದೆಹಲಿ ಸಚಿವ, ಎಎಪಿ ನಾಯಕ ಅತಿಶಿ ಮಾತನಾಡಿ, ಪಕ್ಷದ ನಾಯಕರು ಮತ್ತು ಸ್ವಯಂಸೇವಕರು ತಮ್ಮ ಪ್ರೊಫೈಲ್ ಚಿತ್ರವನ್ನು ಎಕ್ಸ್ , ಫೇಸ್‌ಬುಕ್, ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಕೇಜ್ರಿವಾಲ್ ಫೋಟೋ ಹಾಕಿದ್ದಾರೆ. ಅದಲ್ಲದೆ ಚಿತ್ರದ ಮೇಲೆ ಮೋದಿ ಕಾ ಸಬ್ಸೆ ಬಡಾ ದಾರ್ ಕೇಜ್ರಿವಾಲ್ (ಮೋದಿಯ ದೊಡ್ಡ ಭಯ ಕೇಜ್ರಿವಾಲ್) ಎಂಬ ಬರಹವನ್ನು ಬರೆದಿದ್ದಾರೆ.

"ಅರವಿಂದ್ ಕೇಜ್ರಿವಾಲ್ ಅವರ ಸಂದೇಶವನ್ನು ಪ್ರತಿ ಮನೆಗೂ ಹರಡಲು, ಇಂದು ಎಎಪಿ ಸಾಮಾಜಿಕ ಮಾಧ್ಯಮದಲ್ಲಿ ದೇಶಾದ್ಯಂತ 'ಡಿಪಿ ಅಭಿಯಾನ'ವನ್ನು ಪ್ರಾರಂಭಿಸಿದೆ. ಮಧ್ಯಾಹ್ನ 3 ಗಂಟೆಯಿಂದ ಎಲ್ಲಾ ಎಎಪಿ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ತಮ್ಮ ಡಿಪಿಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಅತಿಶಿ ಮಾಧ್ಯಮಗಳಲ್ಲಿ ಹೇಳಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments