Publish Date: Fri, 29 May 2020 (09:03 IST)
Updated Date: Fri, 29 May 2020 (09:04 IST)
ನವದೆಹಲಿ: ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಆಗಮವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದಿಂದಾಗಿ ಈಗಾಗಲೇ ದೇಶದ ಹಲವೆಡೆ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ನಿಜವಾಗಿಯೂ ಮಳೆಗಾಲದ ಆಗಮನ ಜೂನ್ 1 ರಿಂದ ಆಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬಹುದು ಎಂದು ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.