Publish Date: Wed, 17 Mar 2021 (07:35 IST)
Updated Date: Wed, 17 Mar 2021 (07:37 IST)
ಮೀರತ್ : ಉತ್ತರ ಪ್ರದೇಶದ ಮೀರತ್ ನಲ್ಲಿ 15 ವರ್ಷದ ಹುಡುಗಿಯನ್ನು ಒತ್ತೆಯಾಳಾಗಿಟ್ಟುಕೊಂಡು ಆಕೆಯ ಮೇಲೆ 1 ತಿಂಗಳ ಕಾಲ ಇಬ್ಬರು ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ನಡೆದಿದೆ.
ಸಂತ್ರಸ್ತೆಯ ತಾಯಿ ಈವರೆಗೆ 3 ಮದುವೆಯಾಗಿದ್ದಾಳೆ. ಆಕೆ ಸಂತ್ರಸ್ತೆಗೆ ಮತ್ತು ಬರುವ ಮಾತ್ರೆ ನೀಡಿ ಪುರುಷರ ಮನೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಯ ಮೇಲೆ ಸಾಮೂಹಿಕ ಮಾನಭಂಗ ಎಸಗಲಾಗಿದೆ.
ಬಳಿಕ ಆರೋಪಿಗಳು ಆಕೆಯನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದ್ದಾರೆ. ಆದರೆ ಸಂತ್ರಸ್ತೆ ಅವರಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಬಂದು ತಾಯಿ ಮತ್ತು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾಳೆ ಎನ್ನಲಾಗಿದೆ.