ಪತಿಯ ಮೇಲಿನ ಸಿಟ್ಟಿಗೆ ಮಗನನ್ನು ಕೊಂದ ತಾಯಿ

Webdunia
ಬುಧವಾರ, 31 ಮಾರ್ಚ್ 2021 (09:36 IST)
ಪ್ರತಾಪ್ ಗರ್ : ಮಹಿಳೆಯೊಬ್ಬಳು ಪತಿಯ ಮೇಲಿನ ಸಿಟ್ಟಿಗೆ ತನ್ನ 3 ವರ್ಷದ ಮಗನನ್ನು ಇರಿದು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಪ್ರತಾಪ್ ಗರ್ ನಲ್ಲಿ ನಡೆದಿದೆ.

ಮಹಿಳೆ ಹೋಳಿ ಹಬ್ಬಕ್ಕೆ ತವರಿಗೆ ಹೋಗಿ ಹೆತ್ತವರನ್ನು ಭೇಟಿ ಮಾಡಲು ಬಯಸಿದ್ದಳು. ಆದರೆ ಪತಿ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಇದರಿಂದ ಕೋಪಗೊಂಡ ಆಕೆ ಪತಿಗೆ ಶಿಕ್ಷೆ ವಿಧಿಸಲು ತನ್ನ ಮಗನನ್ನು ಇರಿದು ಕೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ ನೆರೆಹೊರೆಯವರು ರಕ್ಷಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ಮುಂದಿನ ಸುದ್ದಿ
Show comments