ಆರ್ಥಿಕ ಸಂಕಷ್ಟ; ಮಕ್ಕಳಿಗೆ ಬೆಂಕಿಹಚ್ಚಿದ ತಾಯಿ!

Webdunia
ಭಾನುವಾರ, 10 ಏಪ್ರಿಲ್ 2022 (11:21 IST)
ಸುಪೌಲ್: ಆರ್ಥಿಕ ಸಂಕಷ್ಟದ ಹಿನ್ನೆಲೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಲು ಯತ್ನಿಸಿದ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದೆ.

ಸ್ಥಳೀಯ ಗ್ರಾಮಸ್ಥರು ಸಕಾಲದಲ್ಲಿ ಬಂದ ಕಾರಣದಿಂದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಸುಟ್ಟಗಾಯಗಳಿಂದ ಗಾಯಗೊಂಡ ಇಬ್ಬರು ಮಕ್ಕಳನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆ ಪತಿ ಗುಲಾಬ್ ಸಾಹ್ ಪಂಜಾಬ್ ನ ಲೂಧಿಯಾನದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ರತನ್ ದೇವಿ ಆಲಿಯಾಸ್ ರೂಬಿ ತಮ್ಮ ಇಬ್ಬರು ಮಕ್ಕಳಾದ ಸಂಗೀತಾ ಕುಮಾರಿ ಹಾಗೂ ಶಿವಕುಮಾರ್ ಅವರೊಂದಿಗೆ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಮುಂದಿನ ಸುದ್ದಿ