ಇಬ್ಬರು ಮಕ್ಕಳನ್ನು ಕೊಂದು ಸುಟ್ಟ ಪಾಪಿ ತಾಯಿ!

Webdunia
ಶುಕ್ರವಾರ, 3 ಜೂನ್ 2022 (17:11 IST)
ಮಕ್ಕಳು ಅಳು ನಿಲ್ಲಿಸುತ್ತಿಲ್ಲ ಎಂದು ಸಿಟ್ಟಿಗೆದ್ದ ತಾಯಿಯೊಬ್ಬಳು 4 ತಿಂಗಳ ಮಗಳು ಹಾಗೂ 2 ವರ್ಷದ ಮಗನನ್ನು ಕೊಂದು ಸುತ್ತು ಹಾಕಿದ ಅಮಾನವೀಯ ಘಟನೆ ಮಹಾರಾಷ್ಟ್ರದ ನಾಂದೇಡ್ ಹಳ್ಳಿಯೊಂದರಲ್ಲಿ ನಡೆದಿದೆ.
ಧುರ್ಪಾದಬಾಯಿ ಗಣಪತ್ ನಿಮಲ್ವಾಡ್ (30) ಆರೋಪಿ. ಆಕೆಯ ತಾಯಿ ಮತ್ತು ಸಹೋದರ ಮಕ್ಕಳ ಶವಗಳನ್ನು ಸುಡಲು ಸಹಾಯ ಮಾಡಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 31 ಮತ್ತು ಜೂನ್ 1 ರಂದು ಸತತ ಎರಡು ದಿನಗಳಲ್ಲಿ ಜಿಲ್ಲೆಯ ಭೋಕರ್ ತಾಲೂಕಿನ ಪಾಂಡುರ್ನಾ ಗ್ರಾಮದಲ್ಲಿ ಹತ್ಯೆಗಳು ನಡೆದಿವೆ ಎಂದು ಪೊಲೀಸ್ ಅಧಿಕಾರಿ.
ಮೇ. 31ರಂದು ಧುರ್ಪಾದಬಾಯಿಯ ನಾಲ್ಕು ತಿಂಗಳ ಮಗಳು ಅನುಸೂಯಾ ತುಂಬಾ ಅಳುತ್ತಿದ್ದಳು. ಇದರಿಂದ ಕೋಪಗೊಂಡ ಧುರ್ಪಾದಬಾಯಿ ಆಕೆಯ ಕತ್ತು ಹಿಸುಕಿ ಕೊಂದಿದ್ದಾಳೆ. ಮರುದಿನ ಮಗ ಅಳುತ್ತಿದ್ದುದನ್ನು ನೋಡಿ ಕೋಪಗೊಂಡು ಆತನ ಕತ್ತನ್ನು ಹಿಸುಕಿ ಕೊಂದಿದ್ದಾಳೆ.
ಮುಖೇಡ್ ತಾಲ್ಲೂಕಿನ ನಿವಾಸಿಗಳಾದ ಧುರ್ಪಾದಬಾಯಿ ತಾಯಿ ಕೊಂಡಬಾಯಿ ರಾಜೇಮೋದ್ ಮತ್ತು ಸಹೋದರ ಮಾಧವ್ ರಾಜೇಮೋದ್ ಸಹಾಯ ಮಾಡಿದ್ದಾರೆ. ಇವರ ಸಹಾಯದೊಂದಿಗೆ ಮಕ್ಕಳ ಶವವನ್ನು ಹೊಲದಲ್ಲಿ ಸುತ್ತುಹಾಕಿದ್ದಾಳೆ.
ಘಟನೆ ಸಂಬಂಧಿಸಿ ಗ್ರಾಮಸ್ಥರು ನೀಡಿದ ಮಾಹಿತಿಯು ಮೂವರ ವಿರುದ್ಧವೂ ಸ್ಥಳೀಯ ಆರೋಪಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ಮುಂದಿನ ಸುದ್ದಿ
Show comments