Daily Horoscope
✕

ಪ್ರಿಯಕರನ ಜತೆಗಿನ ಸಂಬಂಧಕ್ಕಾಗಿ ಮಗನಿಗೆ ಈ ಗತಿ ಮಾಡಿದ ತಾಯಿ

Webdunia
ಮಂಗಳವಾರ, 6 ಅಕ್ಟೋಬರ್ 2020 (11:06 IST)
ಅಹಮದಾಬಾದ್ : ಅನೈತಿಕ ಸಂಬಂಧಕ್ಕಾಗಿ ತಾಯಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ತಾನು ಹೆತ್ತ ಮಗುವನ್ನೇ ಕೊಂದ ಘಟನೆ ಗುಜರಾತ್ ನ ಬನಾಸ್ ಕಾಂತಾ ಜಿಲ್ಲೆಯ ಸಂತಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಯಿ ಪರಪುರುಷನೊಬ್ಬನ ಜೊತೆ ಹೊಲದಲ್ಲಿ ಇರುವುದನ್ನು ಮಗ ನೋಡಿದ್ದಾನೆ. ಆಗ ತಾಯಿ ಈ ವಿಚಾರ ತಂದೆಯ ತಿಳಿಸಬಾರದೆಂದು ಬೆದರಿಕೆ ಹಾಕಿದ್ದಾಳೆ. ಆದರೂ ಮಗ ತಂದೆಗೆ ವಿಚಾರ ತಿಳಿಸಿದ್ದಾನೆ. ಇದರಿಂದ ಕೋಪಗೊಂಡ ತಾಯಿ ಮತ್ತು ಆಕೆಯ ಪ್ರಿಯಕರ ಜೊತೆ ಸೇರಿ ಹುಡುಗನನ್ನು ಅಪಹರಿಸಿ ಕೊಲೆ ಮಾಡಿದ್ದಾರೆ.

ಇತ್ತ ತಂದೆ ಮಗ ಕಾಣದಿದ್ದ ಕಾರಣ ಮಗನನ್ನು ಹುಡುಕಾಡಿದ್ದಾರೆ. ಆ ವೇಳೆ ಮಗ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿರುವುದು ಕಂಡುಬಂದಿದೆ. ಈ ಬಗ್ಗೆ ತಂದೆ, ತಾಯಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಾಯಿಯನ್ನು ವಿಚಾರಣೆ ಮಾಡಿದ್ದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾಳೆ. ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಮುಂದಿನ ಸುದ್ದಿ
Show comments