Webdunia - Bharat's app for daily news and videos

Install App

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷನಿಂದಲೇ 29 ಬಾಲಕಿಯರ ಮೇಲೆ ಅತ್ಯಾಚಾರ

Webdunia
ಶನಿವಾರ, 28 ಜುಲೈ 2018 (15:54 IST)
ಮುಜಾಫುರ್‌ಪುರ್:  ನಗರದಲ್ಲಿರುವ ನಿರಾಶ್ರಿತ ಶಿಬಿರದಲ್ಲಿ ವಾಸವಾಗಿದ್ದ 29 ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವ ಹೀನಾಯ ಘಟನೆ ಉತ್ತರಪ್ರದೇಶದಿಂದ ವರದಿಯಾಗಿದೆ.  
ಕೆಲ ಬಾಲಕಿಯರು ನೀಡಿದ ದೂರಿನ ಆಧಾರದ ಮೇರೆಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಖ್ಯಸ್ಥ ದಿಲೀಪ್ ಕುಮಾರ್ ವರ್ಮಾ ನಾಪತ್ತೆಯಾಗಿದ್ದು ಆತನ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಣ್ಣ ಪ್ರಮಾಣದಲ್ಲಿ ಸಾಮಾಜಿಕ ಸೇವೆ ಮಾಡಿಕೊಂಡಿದ್ದ ಆರೋಪಿ ಶಿಬಿರದ ಮುಖ್ಯಸ್ಥಾಗಿ ಬಡ್ತಿ ಹೊಂದಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
 
ಪೊಲೀಸರು 10 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ನಾಪತ್ತೆಯಾಗಿರುವ ವರ್ಮಾ ವಿರುದ್ಧ ವಾರೆಂಟ್ ಜಾರಿಗೊಳಿಸಲಾಗಿದ್ದು, ಸಿಬಿಐ ತನಿಖೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಸಿಬಿಐಗೆ ಶಿಫಾರಸು ಮಾಡಿದೆ.
 
ಆರೋಪಿ ವರ್ಮಾ, ಕಬ್ಬಿಣದ ರಾಡ್‌ನಿಂದ ನನ್ನ ಗುಪ್ತಾಂಗದ ಮೇಲೆ ಹಲ್ಲೆ ಮಾಡಿದ್ದ. ಇಲ್ಲಿ ವಾಸವಾಗಿರುವ ಬಾಲಕಿಯರಿಗೆ ಡ್ರಗ್ಸ್ ನೀಡಿ ನಂತರ ಅತ್ಯಾಚಾರವೆಸಗಲಾಗುತ್ತಿತ್ತು  ಎಂದು ಶಿಬಿರದಲ್ಲಿ ವಾಸವಾಗಿರುವ ಬಾಲಕಿಯೊಬ್ಬಳು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments