ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ನರೇಂದ್ರಮೋದಿ

Webdunia
ಗುರುವಾರ, 14 ಡಿಸೆಂಬರ್ 2017 (14:16 IST)
ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಹಮದಾಬಾದನ  ರಾನಿಪ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದ್ದಾರೆ.
 
ರಾನಿಪ್‍‍ನಲ್ಲಿರುವ ನಿಶಾನ್ ಪ್ರೌಢಶಾಲೆಯಲ್ಲಿ ಸ್ಥಾಪನೆ ಮಾಡಿರುವ ಮತಗಟ್ಟೆ 115ರಲ್ಲಿ ನರೇಂದ್ರ ಮೋದಿ ಮತದಾನ ಮಾಡಿದ್ದಾರೆ. ನರೇಂದ್ರ ಮೋದಿ ಮತಗಟ್ಟೆಗೆ ಆಗಮಿಸುತ್ತಿದ್ದಂತೆಯೇ ನೆರೆದಿದ್ದ ಜನರು ಮೋದಿ ಹೆಸರಲ್ಲಿ ಘೋಷಣೆ ಕೂಗಿದ್ದಾರೆ. ನರೇಂದ್ರ ಮೋದಿ ಅವರು ಜನತೆಯತ್ತ ಕೈ ಬೀಸಿ ಮತಗಟ್ಟೆಗೆ ತೆರಳಿ ಮತಚಲಾವಣೆ ಮಾಡಿದರು. 
 
ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (95) ಅವರು ಗಾಂಧಿನಗರದಲ್ಲಿ ಮತದಾನ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments