Webdunia - Bharat's app for daily news and videos

Install App

ಬಿಜೆಪಿ ಮೈತ್ರಿಕೂಟಕ್ಕೆ ರಾಷ್ಟ್ರ ರಾಜಧಾನಿಯ ಗದ್ದುಗೆ ಪಕ್ಕಾ: ಮತ್ತೊಂದು ಸಮೀಕ್ಷೆಯಲ್ಲಿ ಭವಿಷ್ಯ

Sampriya
ಗುರುವಾರ, 6 ಫೆಬ್ರವರಿ 2025 (19:38 IST)
Photo Courtesy X
ನವದೆಹಲಿ: ರಾಷ್ಟ್ರ ದೆಹಲಿಯ ಅಧಿಕಾರದ ಚುಕ್ಕಾಣಿ 27 ವರ್ಷಗಳ ಬಳಿಕ  ಬಿಜೆಪಿ ಹಿಡಿಯಲಿದೆ ಎಂದು ಮತ್ತೊಂದು ಸಮೀಕ್ಷೆಯಿಂದ ಬಹಿರಂಗವಾಗಿದೆ.

ಎಕ್ಸಿಸ್‌ ಮೈ ಇಂಡಿಯಾ ಇಂದು ತನ್ನ ಚುನಾಣೋತ್ತರ ಸಮೀಕ್ಷೆಯನ್ನು ಪ್ರಕಟಿಸಿದ್ದು, ಬಿಜೆಪಿ ಮೈತ್ರಿಕೂಟ 45ರಿಂದ55, ಎಎಪಿ ಪಕ್ಷ 15ರಿಂದ 25, ಕಾಂಗ್ರೆಸ್‌ 0ರಿಂದ 1 ಸ್ಥಾನ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದೆ.

ಬಿಜೆಪಿ+(ಬಿಜೆಪಿ, ಜೆಡಿಯು, ಎಲ್‌ಜೆಪಿ) ಶೇ 48 ಮತ ಪಡೆದರೆ, ಎಎಪಿ ಪಕ್ಷ ಶೇ 42, ಕಾಂಗ್ರೆಸ್‌ ಶೇ 3 ಮತ ಪಡೆಯಲಿದೆ ಎಂದು ತಿಳಿಸಿದೆ. ಇಲ್ಲಿಯವರೆಗೆ ಪ್ರಕಟವಾದ 11 ಸಮೀಕ್ಷೆಗಳಲ್ಲಿ 9 ಸಮೀಕ್ಷೆಗಳು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರೆ 2 ಸಮೀಕ್ಷೆಗಳು ಆಪ್‌ ಜಯಗಳಿಸಲಿದೆ ಎಂದು ತಿಳಿಸಿದೆ.

ಫೆ.8 ರಂದು ದೆಹಲಿ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 70 ಸ್ಥಾನಗಳಿದ್ದು ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments