Select Your Language

Notifications

webdunia
webdunia
webdunia
webdunia

ಪತ್ರಕರ್ತರ ವಿರುದ್ಧ ಸುದ್ದಿ : ಕೇಸ್ ದಾಖಲು

ಪತ್ರಕರ್ತರು
ಪತ್ರಕರ್ತರ ವಿರುದ್ಧ ಅವಹೇಳನಕಾರಿಯಾಗಿ ಸುದ್ದಿ ಪ್ರಸಾರ ಮಾಡಿದ ಸಂಸ್ಥೆ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಕಾಶ್ಮೀರ ಪತ್ರಕರ್ತರು ಮತ್ತು ಕಾರ್ಯಕರ್ತರು ‘ಭಾರತೀಯ ವೇತನದಾರರ ಪಟ್ಟಿಯಲ್ಲಿದ್ದಾರೆ’ ಎಂದು ಆರೋಪಿಸಿ ವರದಿ ಮಾಡಿದ್ದ ವೆಬ್‌ಸೈಟ್ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಫ್‌ ಐ ಆರ್ ದಾಖಲು ಮಾಡಿದ್ದಾರೆ.

ಹೊರಡಿಸಲಾದ ಈ ಪಟ್ಟಿಯಲ್ಲಿ ಹಲವಾರು ರಾಜಕೀಯ ಕಾರ್ಯಕರ್ತರು ಮತ್ತು ರಾಷ್ಟ್ರೀಯ ದಿನಪತ್ರಿಕೆಗಳು ಮತ್ತು ಸುದ್ದಿ ಚಾನೆಲ್‌ಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಪತ್ರಕರ್ತರ ಹೆಸರುಗಳಿವೆ.

ವೆಬ್‌ಸೈಟ್ URL https // Kashmirfight.Wordpress.com ಮೂಲಕ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದನೆ ಸಂಬಂಧಿತ ಸಿದ್ಧಾಂತವನ್ನು ಪ್ರಚಾರ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಎಷ್ಟು ಜನರಿಂದ ಅಪ್ರಾಪ್ತೆ ಗರ್ಭಿಣಿ ಆಗಿದ್ದು? ಶಾಕಿಂಗ್