Webdunia - Bharat's app for daily news and videos

Install App

ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ಗಲ್ಲು ಯಾವಾಗ? ಇಂದು ಸಿಗಲಿದೆ ಉತ್ತರ

Webdunia
ಬುಧವಾರ, 5 ಫೆಬ್ರವರಿ 2020 (09:25 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ಗಲ್ಲು ಶಿಕ್ಷೆ ಯಾವಾಗ ಎಂಬ ಪ್ರಶ್ನೆಗೆ ಇಂದು ದೆಹಲಿ ಹೈಕೋರ್ಟ್ ಉತ್ತರ ನೀಡಲಿದೆ. ಫೆಬ್ರವರಿ 1 ರಂದು ನಡೆಯಬೇಕಿದ್ದ ಇವರ ಗಲ್ಲು ಶಿಕ್ಷೆ ಮುಂದೂಡಲ್ಪಟ್ಟಿತ್ತು.


ಲಭ್ಯವಿರುವ ಎಲ್ಲಾ ಕಾನೂನುಗಳನ್ನೂ ಬಳಸಿ ಗಲ್ಲು ಶಿಕ್ಷೆ ಮುಂದೂಡಲು ಪ್ರಯತ್ನಿಸುತ್ತಿರುವ ನಾಲ್ವರು ಆರೋಪಿಗಳಿಗೆ ಕೊನೆಗೂ ಶಿಕ್ಷೆ ಜಾರಿ ಮಾಡಲು ಇಂದು ಮುಹೂರ್ತ ನಿಗದಿಯಾಗಲಿದೆ.

ಈ ಬಗ್ಗೆ ನಿನ್ನೆ ರಾಜ್ಯಸಭೆಯಲ್ಲೂ ಚರ್ಚೆಯಾಗಿತ್ತು. ಆಮ್ ಆದ್ಮಿ ಪಕ್ಷದ ಸಂಸದ ಮತ್ತು ರಾಜ್ಯ ಸಭಾಪತಿ ಎಂ ವೆಂಕಯ್ಯ ನಾಯ್ಡು ತಕ್ಷಣವೇ ಇವರಿಗೆ ಗಲ್ಲು ಶಿಕ್ಷೆ ಜಾರಿಯಾಗಬೇಕು ಎಂದು ಒತ್ತಾಯಿಸಿದ್ದರು. ಈ ಪೈಕಿ ಈಗಾಗಲೇ ಎಲ್ಲಾ ಕಾನೂನಾತ್ಮಕ ಅವಕಾಶಗಳನ್ನು ಕಳೆದುಕೊಂಡ ಅಪರಾಧಿಗಳನ್ನು ಮೊದಲು ಗಲ್ಲಿಗೇರಿಸಿ ಉಳಿದ ಆರೋಪಿಗಳಿಗೆ ನಂತರ ಗಲ್ಲು ಶಿಕ್ಷೆ ವಿಧಿಸಬೇಕೇ ಅಥವಾ ನಾಲ್ವರನ್ನೂ ಜತೆಯಾಗಿ ಗಲ್ಲಿಗೇರಿಸಬೇಕೇ ಎಂಬ ಬಗ್ಗೆ ಕೋರ್ಟ್ ತೀರ್ಪು ನೀಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments