ಖಿನ್ನತೆಗೊಳಗಾಗಿರುವ ನಿರ್ಭಯಾ ಅಪರಾಧಿಗಳು

Webdunia
ಶನಿವಾರ, 14 ಡಿಸೆಂಬರ್ 2019 (09:30 IST)
ನವದೆಹಲಿ: 2012 ರಲ್ಲಿ ದೆಹಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಅಪರಾಧಿಗಳಾಗಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ನಾಲ್ವರು ಆರೋಪಿಗಳು ಖಿನ್ನತೆಗೊಳಗಾಗಿದ್ದಾರೆ ಎನ್ನಲಾಗಿದೆ.


ಗಲ್ಲು ಶಿಕ್ಷೆ ಹತ್ತಿರ ಬರುತ್ತಿದ್ದಂತೇ ಮಾನಸಿಕವಾಗಿ ಖಿನ್ನತೆಗೊಳಗಾಗಿರುವ ಅಪರಾಧಿಗಳ ಮೇಲೆ ಸಿಸಿಟಿವಿ ಮೂಲಕ ಜೈಲು ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ. ಖಿನ್ನತೆಯಿಂದಾಗಿ ಇವರು ಆತ್ಮಹತ್ಯೆ ಮಾಡಿಕೊ‍ಳ್ಳುವ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನೊಂದೆಡೆ, ಇವರ ಗಲ್ಲು ಶಿಕ್ಷೆಯ ಕುರಿತಾಗಿ ದೆಹಲಿ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರರ್ 18 ಕ್ಕೆ ಮುಂದೂಡಿದೆ. ಹೀಗಾಗಿ ಮತ್ತಷ್ಟು ದಿನ ಶಿಕ್ಷೆ ಜಾರಿಯಾಗುವುದು ತಡವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಮುಂದಿನ ಸುದ್ದಿ
Show comments