ಶಾಸಕರನ್ನು ಕಳೆದುಕೊಂಡ ನಿತೀಶ್ ಕುಮಾರ್!

Webdunia
ಶನಿವಾರ, 3 ಸೆಪ್ಟಂಬರ್ 2022 (11:23 IST)
ಇಂಫಾಲ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಮಣಿಪುರದ 6 ಶಾಸಕರ ಪೈಕಿ ಐವರು ಶುಕ್ರವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಜೆಡಿಯುನ ಐವರು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳುವುದನ್ನು ಅಂಗೀಕರಿಸಲು ಸ್ಪೀಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಪಕ್ಷವನ್ನು ಬದಲಾಯಿಸಿದ ಸಂಖ್ಯೆ ಒಟ್ಟು ಮೂರನೇ ಎರಡರಷ್ಟಕ್ಕೆ ಹೆಚ್ಚಿದೆ ಎಂದು ಮಣಿಪುರದ ವಿಧಾನಸಭೆ ಕಾರ್ಯದರ್ಶಿ ಕೆ. ಮೇಘಜಿತ್ ಸಿಂಗ್ ತಿಳಿಸಿದ್ದಾರೆ. 

ಈಶಾನ್ಯ ಭಾಗದಲ್ಲಿ ನಿತೀಶ್ ಕುಮಾರ್ ಅವರ ಪಕ್ಷದಿಂದ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದು ಇದು 2ನೇ ಬಾರಿಯಾಗಿದೆ. 2020ರಲ್ಲಿ ಅರುಣಾಚಲ ಪ್ರದೇಶದಲ್ಲಿ 7 ಜೆಡಿಯು ಶಾಸಕರ ಪೈಕಿ 6 ಮಂದಿ ಬಿಜೆಪಿ ಸೇರಿದ್ದರು. ಕಳೆದ ವಾರ ಒಬ್ಬ ಶಾಸಕ ಬಿಜೆಪಿಯೊಂದಿಗೆ ವಿಲೀನ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು

ನಟ ಪಂಕಜ್ ತ್ರಿಪಾಠಿ ಸಹೋದರ ಮೇಲೆ ಹಲ್ಲೆ, ಹೆಚ್ಚಿನ ಚಿಕಿತ್ಸೆಗೆ ಪಾಟ್ನಾಗೆ ಸ್ಥಳಾಂತರ

ಯೋಗ ಮ್ಯಾಟ್ ಫ್ರೀ ಕೊಟ್ರೆ ಜನರು ಹೀಗೇ ನಡೆದುಕೊಳ್ಳುವುದೇ, Video

ದುಡ್ಡು ಕೊಟ್ಟು ಕರೆತಂದಿರುವ ಕಾಂಗ್ರೆಸ್‌ ಶಾಸಕರಿಂದಲೇ ಪಕ್ಷಕ್ಕೆ ಹಾಳಾಯ್ತು: ಕೆಎಸ್ ಈಶ್ವರಪ್ಪ

ಮುಂದಿನ ಸುದ್ದಿ
Show comments