ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಿತೀಶ್

Webdunia
ಮಂಗಳವಾರ, 25 ಏಪ್ರಿಲ್ 2023 (08:15 IST)
ಪಾಟ್ನಾ : ಬಿಜೆಪಿ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುವ ಅಗತ್ಯವಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಿಹಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸೋಮವಾರ ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ಈ ವೇಳೆ ಅಭಿವೃದ್ಧಿ ಹಾಗೂ ರಾಜಕೀಯ ವಿಷಯಗಳನ್ನು ಚರ್ಚಿಸಿದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ, ವಿರೋಧ ಪಕ್ಷಗಳು ಒಟ್ಟಾಗಿ ಕುಳಿತು ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ. ನಮ್ಮ ಧ್ಯೆಯ ಸ್ಪಷ್ಟವಾಗಿದ್ದರೆ, ಯಾವುದೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ

ಸಹಪಾಠಿಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯಕ್ಕೆ ಜೀವಕ್ಕೆ ಕುತ್ತುತಂದುಕೊಂಡ 4ತರಗತಿ ಬಾಲಕಿ, Video

ಮುಂದಿನ ಸುದ್ದಿ
Show comments