ಹಳೆ ದ್ವೇಷ ಎಂದು ಛೀ... ಈ ರೀತಿ ಮಾಡೋದ!?

Webdunia
ಸೋಮವಾರ, 31 ಜನವರಿ 2022 (06:45 IST)
ಜೈಪುರ : ಹಳೆ ದ್ವೇಷದ ಹಿನ್ನೆಲೆ ದಲಿತ ಯುವಕನನ್ನು ಅಪಹರಿಸಿ ಹಲ್ಲೆ ಮಾಡಿ, ಆತನಿಗೆ ಮೂತ್ರ ಕುಡಿಸಿರುವ ಘಟನೆ ಚೂರು ಜಿಲ್ಲೆಯಲ್ಲಿ ನಡೆದಿದೆ.

ಉಮೆಶ್, ಬೀರ್ಬಲ್ ಬಂಧಿತ ಆರೋಪಿಗಳಾಗಿದ್ದಾರೆ. ರುಖಾಸರ್ ಗ್ರಾಮದ ನಿವಾಸಿ  ರಾಕೇಶ್ ಮೇಘವಾಲ್ ಸಂತ್ರಸ್ತ ಯುವಕನಾಗಿದ್ದಾನೆ. 

ಸಂತ್ರಸ್ತ ರಾಕೇಶ್ ಮೇಘವಾಲ್ ನೀಡಿದ ಪೊಲೀಸ್ ದೂರಿನ ಪ್ರಕಾರ, ಆರೋಪಿಗಳು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಅಪಹರಿಸಿ ಹೊಲಕ್ಕೆ ಕರೆದೊಯ್ದಿದ್ದರು. ಬಲವಂತವಾಗಿ ಮದ್ಯ ಕುಡಿಸಿ ನಂತರ ಅದೇ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿ ನನಗೆ ಕುಡಿಸಿದ್ದಾರೆ.

ಆರೋಪಿಗಳು ಜಾತಿ ನಿಂದನೆ ಮತ್ತು ಇತರ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಮೇಘವಾಲ್ ರತನ್ಗಢ ಪೊಲೀಸ್ ಠಾಣೆಯಲ್ಲಿ ದೂರಿನಲ್ಲಿ ಆರೋಪಿಸಿದ್ದಾರೆ.

ಜನವರಿ 27ರಂದು ಗ್ರಾಮದ ಮೇಲ್ವರ್ಗದ 8 ಜನ ಕ್ಷುಲ್ಲಕ ಕಾಣರಣಕ್ಕೆ ಹಲ್ಲೆಮಾಡಿದ್ದಾರೆ. 8 ಜನಗಳ ಗುಂಪು ಈ ಕೃತ್ಯ ಎಸಗಿದ್ದಾರೆ. ಮೇಘವಾಲ್ ಅವರ ಬೆನ್ನಿನ ಮೇಲಿನ ಗಾಯದ ಗುರುತುಗಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಧೆ ರಾಧೆ ಎನ್ನುತ್ತಿರುವಾಗಲೇ ಮುಳುಗಿದ ಬೋಟ್: 10 ಮಂದಿ ಜಲ ಸಮಾಧಿ Video

ಇಸ್ರೇಲ್ ಕೆಣಕುತ್ತಿರುವ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕುತ್ತಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

Karnata Weather: ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಬಾಲಕ: ಮುಂದುವರಿದ ರಕ್ಷಣ ಕಾರ್ಯಾಚರಣೆ

ಮುಂದಿನ ಸುದ್ದಿ
Show comments