Webdunia - Bharat's app for daily news and videos

Install App

ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗಿದವ ಅಂದರ್!

Webdunia
ಶನಿವಾರ, 16 ಜನವರಿ 2021 (07:41 IST)
ಮಧ್ಯಪ್ರದೇಶ : ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಹೆಣ್ಣು ನಾಯಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ 54 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿ ತಾನು ಸಾಕಿದ್ದ ಹೆಣ್ಣು ನಾಯಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಹಿನ್ನಲೆಯಲ್ಲಿ ಪೀಪಲ್ ಫಾರ್ ಅನಿಮಲ್ಸ್ ಕಾರ್ಯಕರ್ತರು ಈ ಬಗ್ಗೆ ಪೊಲೀಸರ ಗಮನಕ್ಕೆ ತಂದು  ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಮುಂದಿನ ಸುದ್ದಿ