Daily Horoscope

ಈರುಳ್ಳಿ ಬೇಕೆಂದರೆ ತಕ್ಷಣವೇ ಖರೀದಿಸಿಟ್ಟುಕೊಳ್ಳಿ!

Webdunia
ಮಂಗಳವಾರ, 5 ನವೆಂಬರ್ 2019 (10:54 IST)
ಮುಂಬೈ: ಅಡುಗೆ ಮನೆಯಲ್ಲಿ ದಿನನಿತ್ಯ ಬಳಕೆಯಾಗುವ ಈರುಳ್ಳಿ ಮತ್ತೆ ಕಣ್ಣೀರು ತರಿಸುವ ಲಕ್ಷಣ ಕಾಣಿಸುತ್ತಿದೆ. ಈರುಳ್ಳಿ ಬೆಲೆ ಗಗನಕ್ಕೇರುತ್ತಿದೆ.


ಆಗಸ್ಟ್ ತಿಂಗಳಲ್ಲಿ ಈರುಳ್ಳಿ ಬೆಲೆ 80 ರೂ.ವರೆಗೆ ತಲುಪಿತ್ತು. ಅತಿ ವೃಷ್ಟಿಯಿಂದಾಗಿ ಈರುಳ್ಳಿ ಬೆಳೆ ಹಾನಿಯಾಗಿದ್ದಕ್ಕೆ ಈ ಬೆಲೆ ಏರಿಕೆಯಾಗಿತ್ತು. ಇದೀಗ ಈರುಳ್ಳಿ ಬೆಳೆಯುವ ಪ್ರಮುಖ ಪ್ರದೇಶವಾದ ಮತ್ತೆ ಮಹಾರಾಷ್ಟ್ರದಲ್ಲಿ ವಿಪರೀತ ಮಳೆಯಾಗಿ ಬೆಳೆ ಹಾನಿಯಾಗಿದೆ.

ಹೀಗಾಗಿ ಮತ್ತೆ ಕೆಲವು ರಾಜ್ಯಗಳಲ್ಲಿ ಬೆಲೆ ಕೆ.ಜಿಗೆ 80 ರಿಂದ 100 ಕ್ಕೆ ತಲುಪುತ್ತಿದೆ. ಇದು ರಾಜ್ಯಕ್ಕೂ ಪರಿಣಾಮ ಬೀರುವ ಸಾಧ‍್ಯತೆಯಿದೆ. ಹೀಗಾಗಿ ಈಗಲೇ ಈರುಳ್ಳಿ ಖರೀದಿಸಿಟ್ಟುಕೊಳ್ಳುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments