Webdunia - Bharat's app for daily news and videos

Install App

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sampriya
ಗುರುವಾರ, 8 ಮೇ 2025 (19:35 IST)
Photo Credit X
ನವದೆಹಲಿ: ತನ್ನ ಪ್ರೀತಿಗಾಗಿ ಕಳೆದ ವರ್ಷ ತನ್ನ ಮೂವರು ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌ ಅವರು ಆಪರೇಷನ್ ಸಿಂಧೂರ್‌ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

"ಜೈ ಹಿಂದ್, ಹಿಂದೂಸ್ತಾನ್ ಜಿಂದಾಬಾದ್": ಸೀಮಾ ಆನ್‌ಲೈನ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ

ತನ್ನ Instagram ಹ್ಯಾಂಡಲ್ @Seema_Sachin10 ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಸೀಮಾ ಹೈದರ್ ಭಾರತದ ಮಿಲಿಟರಿ ದಾಳಿಯನ್ನು ಮುಕ್ತವಾಗಿ ಶ್ಲಾಘಿಸಿದರು, “ಹಿಂದುಸ್ತಾನ್ ಜಿಂದಾಬಾದ್” ಮತ್ತು “ಜೈ ಹಿಂದ್, ಜೈ ಭಾರತ್” ಎಂಬ
ಘೋಷಣೆಗಳನ್ನು ಕೂಗಿದರು. ಮತ್ತೊಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, "ಆಪರೇಷನ್ ಸಿಂದೂರ್, ಇಂಡಿಯನ್ ಆರ್ಮಿ, ಜೈ ಹಿಂದ್" ಎಂದು ಬರೆದಿದ್ದಾರೆ.

ಆನ್‌ಲೈನ್ ಮೂಲಕ ಪರಿಚಯವಾದ ಭಾರತದ ಯುವಕನ ಪ್ರೀತಿಗಾಗಿ ಅಕ್ರಮವಾಗಿ ಭಾರತಕ್ಕೆ ಬಂದು ನೆಲೆಸಿರುವ ಪಾಕಿಸ್ತಾನದ ಸೀಮಾ ಹೈದರ್‌ ಅವರು ಸಚಿನ್ ಮೀನಾ ಅವರನ್ನು ಮದುವೆಯಾದರು. ಈ ದಂಪತಿ ಈಚೆಗೆ ಹೆಣ್ಣು ಮಗವನ್ನು ಸ್ವಾಗತಿಸಿತು.

ಅಕ್ರಮವಾಗಿ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಅವರ ಇರುವಿಕೆ ಪಹಲ್ಗಾಮ್ ದಾಳಿ ಬಳಿಕ ಭಾರೀ ಚರ್ಚೆಗೆ ಕಾರಣವಾಗಿದೆ. ಪಾಕ್‌ಗೆ ಪ್ರತ್ಯುತ್ತರ ನೀಡಲು ಶುರು ಮಾಡಿದ ಭಾರತ್‌, ಇಲ್ಲಿ ನೆಲೆಸಿರುವ ಪಾಕಿಸ್ತಾನಿಗಳಿಗೆ ಭಾರತ ಬಿಟ್ಟು ಹೋಗಲು ಗಡುವು ನೀಡಿದೆ.

ಇದೀಗ ಸೀಮಾ ಹೈದರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಭಾರತದಲ್ಲಿ ಆಕೆಯ ಉಪಸ್ಥಿತಿಯು ಈಗಾಗಲೇ ತೀವ್ರ ಪರಿಶೀಲನೆಯಲ್ಲಿದೆ, ವಿಶೇಷವಾಗಿ ಪಹಲ್ಗಾಮ್ ದಾಳಿಯ ನಂತರ ಆಕೆಯ ಪೋಸ್ಟ್‌ಗಳು ಬಂದಿವೆ. ಆಕೆಯಂತಹ ಪಾಕಿಸ್ತಾನಿ ಪ್ರಜೆಯನ್ನು ದೇಶದಲ್ಲಿ ಇರಲು ಬಿಡಬೇಕೇ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments