Webdunia - Bharat's app for daily news and videos

Install App

Operation Sindoor, ವಿಶ್ವ ಭೂಪಟದಲ್ಲೇ ಪಾಕಿಗಳು ಇಲ್ಲದಂತೆ ಆಗಬೇಕು: ಕಂಗನಾ ರನೌತ್‌

Sampriya
ಶನಿವಾರ, 10 ಮೇ 2025 (11:00 IST)
Photo Credit X
ನವದೆಹಲಿ: ಪಾಕಿಸ್ತಾನ ಹಾಗೂ ಭಾರತ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದ ಹಾಗೇ ವಿಶ್ವ ಭೂಪಟದಲ್ಲೇ ಪಾಕಿಗಳು ಇಲ್ಲದ ಹಾಗೇ ಆಳಿಸಿಹಾಕಬೇಕೆಂದು ಬಾಲಿವುಡ್‌ ನಟಿ, ಮಂಡಿ ಸಂಸದೆ ಕಂಗನಾ ರನೌತ್ ಆಕ್ರೋಶ ಹೊರಹಾಕಿದ್ದಾರೆ.

ಗಡಿಯಾಚೆಗಿನ ಉದ್ವಿಗ್ನತೆಗಳು ಈಚೆಗೆ ಉಲ್ಭಣಗೊಂಡ ಬಳಿಕ ಬಿಜೆಪಿ ನಾಯಕಿ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಬಲವಾದ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.

ಪಾಕಿಸ್ತಾನ  "ಭಯೋತ್ಪಾದಕರಿಂದ ತುಂಬಿರುವ ಅಸಹ್ಯ ರಾಷ್ಟ್ರ" ಎಂದು ಕರೆದ ಅವರು ಅದನ್ನು "ವಿಶ್ವ ಭೂಪಟದಿಂದ ಅಳಿಸಿಹಾಕಬೇಕು" ಎಂದು ಘೋಷಿಸಿದರು.

ಮೇ 8 ರಂದು ಪಾಕಿಸ್ತಾನವು ಭಾರತದ ಅನೇಕ ಭಾಗಗಳಲ್ಲಿ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಉಡಾಯಿಸಿದ ನಂತರ ಕಂಗನಾ ಅವರ ಹೇಳಿಕೆಗಳು ಬಂದಿವೆ.

 ಜಮ್ಮು ಮತ್ತು ಕಾಶ್ಮೀರದ ಜಮ್ಮು, ಸಾಂಬಾ, ಸತ್ವರಿ ಮತ್ತು ಉಧಮ್‌ಪುರ, ಪಂಜಾಬ್‌ನ ಅಮೃತಸರ ಮತ್ತು ಜಲಂಧರ್ ಮತ್ತು ರಾಜಸ್ಥಾನದ ಬಿಕಾನೇರ್ ಮತ್ತು ಜೈಸಲ್ಮೇರ್ ಪ್ರದೇಶಗಳನ್ನು ಡ್ರೋನ್ ದಾಳಿಗಳು ಗುರಿಯಾಗಿಸಿಕೊಂಡಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments