Webdunia - Bharat's app for daily news and videos

Install App

ನಮ್ಮ ಸಂವಿಧಾನ ಇಡೀ ಜಗತ್ತಿನಲ್ಲೇ ಅತ್ಯುತ್ತಮವಾದುದು-ಪ್ರಧಾನಿ ನರೇಂದ್ರ ಮೋದಿ

Webdunia
ಶನಿವಾರ, 10 ಮಾರ್ಚ್ 2018 (11:34 IST)
ನವದೆಹಲಿ : ‘ನಮ್ಮ ಸಂವಿಧಾನ ಇಡೀ ಜಗತ್ತಿನಲ್ಲೇ ಅತ್ಯುತ್ತಮವಾದುದು. ಸಾಮಾಜಿಕ ನ್ಯಾಯದ ಹಿನ್ನೆಯಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಅದನ್ನು ಒದಗಿಸುವುದು ನಮ್ಮ ಜವಬ್ದಾರಿಯಾಗಿದೆ.’ ಎಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

 
ರಾಷ್ಟ್ರೀಯ ಜನಪ್ರತಿನಿಧಿ ಸಮ್ಮೇಳನದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಅವರು,’ ದೇಶದ ಕೆಲವು ಭಾಗಗಳಲ್ಲಿ ಹೆಚ್ಚು ಅಭಿವೃದ್ಧಿಯಾಗಿವೆ. ಕೆಲವು ಪ್ರದೇಶಗಳು ಅಭಿವೃದ್ಧಿಯಿಂದ ಹಿಂದುಳಿದಿವೆ. ಈ ಅಸಮಾನತೆ ಹೋಗಲಾಡಿಸುವುದು ನಮ್ಮ ಜವಬ್ದಾರಿ. ಸಂಸದರು, ಶಾಸಕರು ಈ ನಿಟ್ಟಿನಲ್ಲಿ ಯೋಚಿಸಬೇಕು’ ಎಂದು ಹೇಳಿದ್ದಾರೆ.

 
ಮಾತು ಮುಂದುವರಿಸಿದ ಅವರು,’ಪ್ರತಿಯೊಂದು ಮನೆಗೂ ವಿದ್ಯುತ್ ನಮ್ಮ ಜವಬ್ದಾರಿ. ಹೊಸ ಯುವ ಅಧಿಕಾರಿಗಳಿಗೆ ಈ ಜವಬ್ದಾರಿ ನೀಡಬೇಕು. ಜನರ ಪಾಲುದಾರಿಕೆಯಿಂದ ಬದಲಾವಣೆ ತರಲು ಸಾಧ್ಯ. ಜನಪ್ರತಿನಿಧಿಗಳ ಕೆಲಸದ ಬಗ್ಗೆ ಜನರು ನಿಗಾ ಇಟ್ಟಿರ್ತಾರೆ. ಪ್ರತಿನಿಧಿಗಳು ಜನರ ಜೊತೆ ಸೇರಿದಾಗ ಬದಲಾವಣೆ ಸಾಧ್ಯ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments