Webdunia - Bharat's app for daily news and videos

Install App

ಹೆಣ್ಣು ಮಗುವನ್ನು ಜೀವಂತ ಸಮಾಧಿ ಮಾಡಿದ ಪೋಷಕರು

Webdunia
ಶುಕ್ರವಾರ, 31 ಡಿಸೆಂಬರ್ 2021 (11:24 IST)
ಚೆನ್ನೈ: ಆರು ದಿನದ ನವಜಾತ ಹೆಣ್ಣು ಶಿಶುವನ್ನು ಹೆತ್ತವರೇ ಜೀವಂತ ಸಮಾಧಿ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದೀಗ ಮತ್ತೊಂದು ಹೆಣ್ಣು ಹುಟ್ಟಿತೆಂದು ಆಕೆಯನ್ನು ಮನೆಯ ಹಿತ್ತಲಿನಲ್ಲೇ ಜೀವಂತ ಸಮಾಧಿ ಮಾಡಿದ್ದಾರೆ. ಮಹಿಳೆಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು.

ಆಕೆಯ ಆರೋಗ್ಯ ವಿಚಾರಿಸಲು ಆರೋಗ್ಯಾಧಿಕಾರಿಗಳು ಮನೆಗೆ ಬಂದಾಗ ಮಗು ಸಾವನ್ನಪ್ಪಿದೆ ಎಂದು ಪೋಷಕರು ಸಮಾಧಿ ಸ್ಥಳ ತೋರಿಸಿದ್ದಾರೆ. ಆದರೆ ಹೆತ್ತಾಗ ಆರೋಗ್ಯವಾಗಿಯೇ ಇದ್ದ ಮಗು ಸಾವನ್ನಪ್ಪಿದ್ದು ಆರೋಗ್ಯಾಧಿಕಾರಿಗಳ ಸಂಶಯಕ್ಕೆಡೆ ಮಾಡಿಕೊಟ್ಟಿತ್ತು. ಹೀಗಾಗಿ ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments