Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಯುವಕನಿಗೆ ಗ್ರಾಮಸ್ಥರು ಮಾಡಿದ್ದೇನು?

ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಯುವಕನಿಗೆ ಗ್ರಾಮಸ್ಥರು ಮಾಡಿದ್ದೇನು?
ಆಗ್ರಾ , ಭಾನುವಾರ, 7 ಫೆಬ್ರವರಿ 2021 (06:57 IST)
ಆಗ್ರಾ : ಉತ್ತರಪ್ರದೇಶದ ಆಗ್ರಾದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಯುವಕನಿಗೆ ಮುಖಕ್ಕೆ ಕಪ್ಪು ಬಣ್ಣ ಹಚ್ಚಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.

ವಿವಾಹಿತ ಮಹಿಳೆ ಯುವಕನೊಂದಿಗೆ ಸಂಬಂಧ ಹೊಂದಿದ್ದಳು. ಮಹಿಳೆ ತನ್ನ ಪತಿಯನ್ನು ಬಿಟ್ಟು  ಆ ಯುವಕನೊಂದಿಗೆ ಓಡಿಹೋಗಿ ಮತ್ತೆ ಗ್ರಾಮಕ್ಕೆ ಮರಳಿದ್ದಾರೆ. ಆ ವೇಳೆ ಗ್ರಾಮಸ್ಥರು ಸೇರಿ ಮಹಿಳೆ ಮತ್ತು ಯುವಕನಿಗೆ ಇಂತಹ ಅವಮಾನ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ  ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೃಷಿ ಕಾಯ್ದೆ ಹಿಂಪಡೆಯುವಂತೆ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ!