Daily Horoscope
✕

ನಾಯಿಯನ್ನು ಹೊಡೆದು ಕೊಂದವರು ಅರೆಸ್ಟ್

Webdunia
ಬುಧವಾರ, 24 ಫೆಬ್ರವರಿ 2021 (07:16 IST)
ಮಧುರೈ : ತಮಿಳುನಾಡಿನ ಮಧುರೈ ನಲ್ಲಿ ವ್ಯಕ್ತಿಯೊಬ್ಬ ಮರದ  ಕಟ್ಟಿಗೆಯಿಂದ ನಾಯಿಯನ್ನು ಹೊಡೆದು ಕೊಂದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದ್ದು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಲಿಂಡರ್ ವಿತರಣಾ ಏಜೆನ್ಸಿಯ ಸಿಬ್ಬಂದಿಯೊಬ್ಬ ನಾಯಿ ಪದೇ ಪದೇ ಅವನನ್ನು ನೋಡಿ ಬೊಗಳುತ್ತಿದ್ದರಿಂದ ನಾಯಿಯನ್ನು ಕೊಲ್ಲಲು ವ್ಯಕ್ತಿಯೊಬ್ಬನಿಗೆ 500ರೂ ನೀಡಿದ್ದಾನೆ. ಅದರಂತೆ ಹಣ ಪಡೆದ ವ್ಯಕ್ತಿ ನಾಯಿಯನ್ನು ಹೊಡೆದು ಸಾಯಿಸಿದ್ದಾನೆ. ಇದಕ್ಕೆ  ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ. ಗ್ರಾಮದ ಆಡಳಿತಾಧಿಕಾರಿ ಈ ಬಗ್ಗೆ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments