Webdunia - Bharat's app for daily news and videos

Install App

ಲೇಡಿಸ್ ವಾಶ್ ರೂಂ ಒಳಗಿದ್ದ ಮಹಿಳೆಯ ಫೋಟೊ ತೆಗೆಯಲು ಮುಂದಾದ ವ್ಯಕ್ತಿ

Webdunia
ಭಾನುವಾರ, 3 ಜನವರಿ 2021 (07:52 IST)
ಮುಂಬೈ : ರೆಸ್ಟೋರೆಂಟ್ ನ ಲೇಡಿಸ್ ವಾಶ್ ರೂಂ ಒಳಗೆ ಮಹಿಳೆಯೊಬ್ಬಳಿಗೆ 38 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಘಟನೆ ಛತ್ರಪತಿ ಶಿವಾಜಿ ಟರ್ಮಿನಸ್ ಬಳಿ ನಡೆದಿದೆ.

ಮಹಿಳೆ ಶೌಚಾಲಯದ ಒಳಗೆ ಇದ್ದಾಗ ಆರೋಪಿ  ತನ್ನ ಮೊಬೈಲ್ ಫೋನ್ ನಿಂದ ಫೋಟೊ ತೆಗೆಯಲು ಯತ್ನಿಸಿದ್ದಾನೆ. ಆ ವೇಳೆ ಮಹಿಳೆ ನೋಡಿದ ಕಾರಣ ಮೊಬೈಲ್ ಬಿಟ್ಟು ಪರಾರಿಯಾಗಲು ಯತ್ನಿಸಿದಾಗ ಆತನನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.

ಈ ಬಗ್ಗೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆಯ ವೇಳೆ ಆರೋಪಿ ರೆಸ್ಟೋರೆಂಟ್ ಪಕ್ಕದಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂಬುದಾಗಿ ತಿಳಿದುಬಂದಿದೆ.ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ