Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪಿಎಫ್ಐ ಬ್ಯಾನ್ : ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ?

ಪಿಎಫ್ಐ ಬ್ಯಾನ್ : ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ?
ನವದೆಹಲಿ , ಗುರುವಾರ, 1 ಡಿಸೆಂಬರ್ 2022 (09:06 IST)
ಬೆಂಗಳೂರು : ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರ್ಜಿವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ. 

ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ : ನಾಗೇಶ್