ಲಾಕ್ ಡೌನ್ ಕೊನೆಯ ಅಸ್ತ್ರವಾಗಲಿ: ಪ್ರಧಾನಿ ಮೋದಿ

Webdunia
ಬುಧವಾರ, 21 ಏಪ್ರಿಲ್ 2021 (09:19 IST)
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ಲಾಕ್ ಡೌನ್ ಬಗ್ಗೆ ಇದ್ದ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.

 

ಲಾಕ್ ಡೌನ್ ಅನ್ನು ಕೊನೆಯ ಅಸ್ತ್ರವಾಗಿ ಬಳಸಿ ಎಂದು ರಾಜ್ಯಗಳಿಗೆ ಸಲಹೆ ನೀಡಿ್ದಾರೆ. ಲಾಕ್ ಡೌನ್ ಬದಲಿಗೆ ಕಠಿಣ ನಿಯಮ, ಕರ್ಫ್ಯೂ ಜಾರಿಗೊಳಿಸಬಹುದು ಎಂದಿದ್ದಾರೆ.

ದೇಶದ ಜನರ ಆರೋಗ್ಯದ ಜೊತೆಗೆ ಆರ್ಥಿಕತೆಯೂ ಮುಖ್ಯ. ಹೀಗಾಗಿ ದೇಶವ್ಯಾಪೀ ಲಾಕ್ ಡೌನ್ ಅಸ್ತ್ರ ಬಳಸುವ ಯೋಚನೆ ನಮ್ಮ ಮುಂದಿಲ್ಲ. ಇದು ಕೊನೆಯ ಆಯ್ಕೆಯಾಗಬೇಕು. ಬದಲಿಗೆ ಮೈಕ್ರೋ ಕಂಟೈನ್ಮೆಂಟ್ ವಲಯಗಳಿಗೆ ಆದ್ಯತೆ ನೀಡಿ ಎಂದು ಪ್ರಧಾನಿ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋಲಿನ ಭಯದಿಂದ ಜಿಬಿಎ ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಅವರೇ ಕಂಬಿ ಇಲ್ಲದ ರೈಲು ಬಿಡೋದು ನಿಲ್ಲಿಸಿ: ಆರ್ ಅಶೋಕ್

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments