ಮನಮೋಹನ್ ಸಿಂಗ್ ಬಳಿ ತಾವೇ ಹೋಗಿ ಕೈಕುಲುಕಿದ ಪ್ರಧಾನಿ ಮೋದಿ

Webdunia
ಶನಿವಾರ, 6 ಜನವರಿ 2018 (09:09 IST)
ನವದೆಹಲಿ: ಇತ್ತೀಚೆಗಷ್ಟೇ ಪಾಕ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದು ವಿಪಕ್ಷಗಳಿಂದ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಇದೀಗ ಸ್ವತಃ ಪ್ರಧಾನಿ ಮೋದಿ , ಮನಮೋಹನ್ ಸಿಂಗ್ ಬಳಿ ತೆರಳಿ ಸ್ನೇಹ ಹಸ್ತ ಚಾಚಿದ್ದಾರೆ.
 

ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯ ಕಂಡ ಹಿನ್ನಲೆಯಲ್ಲಿ ರಾಜ್ಯ ಸಭೆಯಲ್ಲಿ ಸ್ವತಃ ವಿಪಕ್ಷಗಳ ಸಾಲಿನ ಕಡೆಗೆ ತೆರಳಿದ ಪ್ರಧಾನಿ ಮೋದಿ ಕೈಕುಲುಕಿದರು.

ಈ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಬಳಿಗೂ ತೆರಳಿದ ಪ್ರಧಾನಿ ಮೋದಿ ಕೈ ಕುಲುಕಿ ಕೆಲ ಕ್ಷಣ ಮಾತುಕತೆ ನಡೆಸಿದರು. ಆದರೆ ಇವರಿಬ್ಬರ ಮಾತುಕತೆಯ ವಿವರ ಬಹಿರಂಗವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments