Webdunia - Bharat's app for daily news and videos

Install App

ಆಪ್ ಹಿಂದೆ ಬಿದ್ದ ಮೋದಿ: ಅರವಿಂದ್ ಕೇಜ್ರಿವಾಲ್ ಆರೋಪ

Webdunia
ಮಂಗಳವಾರ, 7 ಜೂನ್ 2022 (21:58 IST)

ಪ್ರಧಾನಿ ನರೇಂದ್ರ ಮೋದಿ ಆಮ್ ಆದ್ಮಿ ಪಕ್ಷ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ, ಪಂಜಾಬಿನಲ್ಲಿನ ಆಪ್ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಆರೋಪಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತನಿಖೆ ಭಾಗವಾಗಿ ಸಚಿವ ಸತ್ಯೇಂದ್ರ ಜೈನ್ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿದ ನಂತರ 2.85 ಕೋಟಿ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಹೇಳಿಕೆ ನಂತರ ಕೇಜ್ರಿವಾಲ್ ರೀತಿ ಪ್ರತಿಕ್ರಿಯಿಸಿದ್ದಾರೆ. ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, ಸತ್ಯೇಂದ್ರ ಜೈನ್ ವಿರುದ್ಧ ಆರೋಪ ಸುಳ್ಳು ಎಂದಿದ್ದಾರೆ.

ಸಂದರ್ಭದಲ್ಲಿ ಎಲ್ಲ ಬಲದೊಂದಿಗೆ ಪ್ರಧಾನಿ ಮೋದಿ ಆಪ್ ಪಕ್ಷ ಮತ್ತು ದೆಹಲಿ ಮತ್ತು ಪಂಜಾಬಿನ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ. ಸುಳ್ಳಿನ ನಂತರ ಸುಳ್ಳು, ಸುಳ್ಳಿನ ನಂತರ ಸುಳ್ಳು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ನೀವು( ಪ್ರಧಾನಿ) ಎಲ್ಲಾ ತನಿಖಾ ತಂಡಗಳ ಬಲವನ್ನು ಹೊಂದಿದ್ದೀರಿ ಆದರೆ, ದೇವರು ನಮ್ಮೊಂದಿಗೆ ಇದ್ದಾನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಮಳೆಯಿರಲಿದೆಯಾ ಇಲ್ಲಿದೆ ವಿವರ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಮುಂದಿನ ಸುದ್ದಿ
Show comments