Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಧ್ಯಪ್ರದೇಶ: ಅಪ್ರಾಪ್ತನಿಗೆ ಮದ್ಯ ಕುಡಿಸಿ ಚಿತ್ರಹಿಂಸೆ ನೀಡುವ ವಿಡಿಯೋ ಮಾಡಿದ ಇಬ್ಬರು ಯುವಕರನ್ನು ಬಂಧಿಸಲಾಗಿದೆ.
15 ವರ್ಷದ ಯುವಕನಿಗೆ ಆರೋಪಿಗಳು ಚಿತ್ರಹಿಂಸೆ ನೀಡಿದ್ದರು. ಇದನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.
ಇದರ ಬಗ್ಗೆ ಸಂತ್ರಸ್ತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.